ಹಿರಿಯ ನಟ ಸರಿಗಮ ವಿಜಯ್‌ ಆರೋಗ್ಯದಲ್ಲಿ ಏರುಪೇರು!

ಚಂದನವನದ ಹಿರಿಯ ನಟ ಸರಿಗಮ ವಿಜಯ್‌‌ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕಳೆದ ದಿನಗಳಿಂದ ಅವರು ಯಶವಂತಪುರ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಟ ಸರಿಗಮ ವಿಜಯ್‌‌ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್‌‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್‌ ಅವರ ಪುತ್ರ ರೋಹಿತ್‌ ಮಾಹಿತಿ ನೀಡಿದ್ದಾರೆ. 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ … Continue reading ಹಿರಿಯ ನಟ ಸರಿಗಮ ವಿಜಯ್‌ ಆರೋಗ್ಯದಲ್ಲಿ ಏರುಪೇರು!