- ದರ್ಶನ್ ಪರ ಶಮಿತಾ ಫೇಸ್ಬುಕ್ ಪೋಸ್ಟ್
- ದರ್ಶನ್ ಕುದಿವ ಕುಲುಮೆಯಲ್ಲಿರುವ ಚಿನ್ನ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿ ಜೈಲು ಸೇರಿರುವ, ದರ್ಶನ್ ಪರ ಗಾಯಕಿ ಹಾಗೂ ಸಂಗೀತ ನಿರ್ದೇಶಕಿ ಶಮಿತಾ ಮಲ್ನಾಡ್ ಅವರು ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ದರ್ಶನ್ ಪ್ರಕರಣದ ಬಗ್ಗೆ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಶಮಿತಾ ಮಲ್ನಾಡ್ , “ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿಯಾಗಿ, ಶುದ್ಧವಾಗಿ ಬರಲು ಸಮಯ ಬೇಕೆಂದು,” ದರ್ಶನ್ ಪರ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.