ಶರಣ್ ಅಭಿನಯದ “ಛೂಮಂತರ್”ಗೆ 25 ದಿನಗಳ ಸಂಭ್ರಮ!

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, “ಕರ್ವ”‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರ ಯಶಸ್ವಿ 25 ದಿನಗಳ ಪ್ರದರ್ಶನ ಕಂಡು, 50 ದಿನಗಳತ್ತ ಮುನ್ನುಗುತ್ತಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಸಮಾರಂಭ ಆಯೋಜಿಸಿತ್ತು. ಇದೇ ಸಂದರ್ಭದಲ್ಲಿ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕನ್ನಡ ಚಿತ್ರವೊಂದು ಇಪ್ಪತ್ತೈದು ದಿನಗಳನ್ನು ಪೂರೈಸಿರುವುದು … Continue reading ಶರಣ್ ಅಭಿನಯದ “ಛೂಮಂತರ್”ಗೆ 25 ದಿನಗಳ ಸಂಭ್ರಮ!