- ಮೆಗಾಸ್ಟಾರ್ ಜಿರಂಜೀವಿಯ ಮಾಜಿ ಅಳಿಯ ಶಿರೀಶ್ ಭಾರಧ್ವಾಜ್ ನಿಧನ
- ಹೃದಯಾಘಾತದಿಂದ ಸಾವನ್ನಪ್ಪಿದ ಶಿರೀಶ್ ಭಾರಧ್ವಾಜ್
ಮೆಗಾಸ್ಟಾರ್ ಜಿರಂಜೀವಿಯ ಮಾಜಿ ಅಳಿಯ ಶಿರೀಶ್ ಭಾರಧ್ವಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿರೀಶ್ ಮೆಗಾಸ್ಟಾರ್ ಚಿರಂಜೀವಿಯ ಪುತ್ರಿ ಶ್ರಿಜಾ ಕೊನೆಡೆಲಾ ಅವರನ್ನು ವಿವಾಹವಾಗಿದ್ದರು. ಆದರೆ ಈ ವಿವಾಹಕ್ಕೆ ಚಿರಂಜೀವಿ ಅವರ ತೀವ್ರ ವಿರೋಧವಿತ್ತು. ಹಾಗಾಗಿ ಕುಟುಂಬಕ್ಕೆ ತಿಳಿಯದೆ ಶಿರೀಜ್ ಹಾಗೂ ಶ್ರೀಜಾ ವಿವಾಹವಾಗಿದ್ದರು. ಆದರೆ ಬಳಿಕ ಶ್ರೀಜಾ, ಶೀರೀಜ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು. ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.