ಶಿವಣ್ಣನನ್ನು ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್​​!

ನಟ ಡಾಲಿ ಧನಂಜಯ ಹಾಗೂ ಧನ್ಯತಾ ಅವರು ಸದ್ಯದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಫೆ 16ರಂದು ಮದುವೆಗೆ ದಿನಾಂಕ ನಿಗದಿಯಾಗಿದ್ದು, ಲಗ್ನ ಪತ್ರಿಕೆಯ ಫೋಟೊವನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಕೊಂಡಿದ್ದಾರೆ.ಮದುವೆ ಸಿದ್ಧತೆಯಲ್ಲಿ ಬ್ಯುಸಿಯಾಗಿರೋ ಪ್ರೇಮಪಕ್ಷಿಗಳಿಂದು ಕರುನಾಡ ಚಕ್ರವರ್ತಿ ಖ್ಯಾತಿಯ ಶಿವರಾಜ್​​​ಕುಮಾರ್​ ಅವರನ್ನು ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ.ಶಿವಣ್ಣನನ್ನು ಅವರ ನಿವಾಸದಲ್ಲಿ ಭೇಟಿಯಾದ ಜೋಡಿ, ತಮ್ಮ ಮದುವೆಗೆ ಖ್ಯಾತ ನಟನನ್ನು ಆಹ್ಬಾನಿಸಿದ್ದಾರೆ. ಸೆಂಚುರಿ ಸ್ಟಾರ್​ ಜೊತೆ ಉತ್ತಮ ಕ್ಷಣ ಕಳೆದಿದ್ದಾರೆ. ಡಾಲಿ ಧನ್ಯತಾ ಇತ್ತೀಚೆಗಷ್ಟೇ ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯ … Continue reading ಶಿವಣ್ಣನನ್ನು ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್​​!