ಮೂಕಾಂಬಿಕೆ ದರ್ಶನ ಪಡೆದ ಹರ್ಷಿಕಾ-ಭುವನ್

ನಟಿ ಹರ್ಷಿಕಾ ಪೂಣಚ್ಚ, ಭುವನ್‌‌ ದಂಪತಿ ಮಗಳ ಜೊತೆ ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಹರ್ಷಿಕಾ ಪೂಣಚ್ಚ ಅವರು ಮಗಿವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದು, ಸಿನಿಮಾದಿಂದ ದೂರ ಉಳಿದಿದ್ದಾರೆ. ಮಗು ಜನಿಸಿದ ಬಳಿಕ ಕೊಲ್ಲೂರಿಗೆ ಭೇಟಿ ನೀಡುತ್ತೇವೆ ಎಂದು ಹರ್ಷಿಕಾ ದಂಪತಿ ಹರಸಿಕೊಂಡಿದ್ದರು. ಅದರಂತೆ ಮಗಳ ಜೊತೆ ಮೊದಲ ಬಾರಿಗೆ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೂ 2023ರ ಆಗಸ್ಟ್ 24ರಂದು ಕೊಡಗಿನಲ್ಲಿ … Continue reading ಮೂಕಾಂಬಿಕೆ ದರ್ಶನ ಪಡೆದ ಹರ್ಷಿಕಾ-ಭುವನ್