ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ ..!

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನನ್ನ ಹಿಂದಿನ ಚಿತ್ರಗಳನ್ನು ನೋಡಿದ್ದ ನನ್ನ ಗೆಳೆಯರು, ನಿನ್ನ ಚಿತ್ರಗಳಲ್ಲಿ … Continue reading ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ ..!