ಸರ್ಕಾರಿ “ಶಾಲೆ” ಉಳಿಸಲು ಮೂವರು ಹುಡುಗರ ಸಾಹಸ!

ಶ್ರೀ ಕನ್ನಡಾಂಬೆ ಮೂವೀಸ್ ಬ್ಯಾನರ್ ಅಡಿಯಲ್ಲಿ ಎಂ. ಬಿ . ಆರ್. (ಮಂಜುನಾಥ್ ಬಿ.ಆರ್.) ಅವರು ನಿರ್ದೇಶಿಸುತ್ತಿರುವ, ನಾಗು ಶ್ರೀ ಎಸ್.ಎನ್. ಅವರ ನಿರ್ಮಾಣದ ಚಿತ್ರ ಶಾಲೆ. ಮಕ್ಕಳ ಸಾಹಸದ ಕಥಾನಕ ಹೊಂದಿರುವ ಈ ಚಿತ್ರದ ಚಿತ್ರೀಕರಣದ ಪ್ರಾರಂಭೋತ್ಸವ ಡಾ. ಲೀಲಾವತಿ ಸ್ಮಾರಕ ಭವನದಲ್ಲಿ ನೆರವೇರಿತು. ಡಾ. ಲೀಲಾವತಿ ಅವರು ಸರ್ಕಾರಿ ಶಾಲೆಯ ಮಕ್ಕಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.ಅಂಥ ಮಹಾನ್ ಕಲಾವಿದೆಯ ಸ್ಮಾರಕದ ಮುಂದೆಯೇ ಶಾಲೆ ಚಿತ್ರ ಆರಂಭವಾಗಿದೆ. ಈ ಚಿತ್ರದ ಮುಹೂರ್ತ ದೃಶ್ಯಕ್ಕೆ ನಟ … Continue reading ಸರ್ಕಾರಿ “ಶಾಲೆ” ಉಳಿಸಲು ಮೂವರು ಹುಡುಗರ ಸಾಹಸ!