AVR ಎಂಟರ್ ಟೈನರ್ ಬ್ಯಾನರ್‌ನಡಿ ಸಿಂಪಲ್ ಸುನಿ-ಕಾರ್ತಿಕ್ ಮಹೇಶ್ ಸಿನಿಮಾ ಘೋಷಣೆ

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ ಬೆಂಗಳೂರಿನ ಉದ್ಯಮಿಯಾಗಿ ಅರವಿಂದ್ ವೆಂಕಟೇಶ್ ರೆಡ್ಡಿ ತಮ್ಮದೇ AVR ENTERTAINER ಎಂಬ ಬ್ಯಾನರ್ ಪ್ರಾರಂಭಿಸಿದ್ದಾರೆ. ಈ ಬ್ಯಾನರ್ ನಡಿ ಏಕಕಾಲಕ್ಕೆ ಎರಡು ಸಿನಿಮಾಗಳನ್ನು ಘೋಷಣೆ ಮಾಡಲಾಗಿದೆ. AVR ENTERTAINER ನಿರ್ಮಾಣದ ಚೊಚ್ಚಲ ಚಿತ್ರಕ್ಕೆ ಸಿಂಪಲ್ ಸುನಿ ಸಾರಥಿ. ಕನ್ನಡ ಚಿತ್ರರಂಗದ ಭರವಸೆ ನಿರ್ದೇಶಕರಾಗಿರುವ ಸಿಂಪಲ್ ಸುನಿ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಅರವಿಂದ್ ವೆಂಕಟೇಶ್ ರೆಡ್ಡಿ ನಿರ್ಮಾಣದಲ್ಲಿ ರಿಚಿ ರಿಚ್ ಎಂಬ ಟೈಟಲ್ ಸಿನಿಮಾ ಘೋಷಣೆಯಾಗಿದೆ. ಸುನಿ ಸಾರಥ್ಯದಲ್ಲಿ ಮೂಡಿ … Continue reading AVR ಎಂಟರ್ ಟೈನರ್ ಬ್ಯಾನರ್‌ನಡಿ ಸಿಂಪಲ್ ಸುನಿ-ಕಾರ್ತಿಕ್ ಮಹೇಶ್ ಸಿನಿಮಾ ಘೋಷಣೆ