ಕನ್ನಡ ಚಿತ್ರರಂಗದ ಹೆಸರಾಂತ ನಟ ವಿನೋದ್ ರಾಜ್ ಅವರು ಇಂದು 57ನೇ ವರ್ಷದ ಹುಟ್ಟುಹಬ್ಬವನ್ನು ಅವರ ಮನೆಯಲ್ಲಿಯೇ ಸರಳವಾಗಿ ಆಚರಿಸಿಕೊಂಡಿದ್ದಾರೆ. ತಾಯಿ ಲೀಲಾವತಿನಿಧನದ ನಂತರ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ವಿನೋದ್ ರಾಜ್ರವರು, ಸಾಕಷ್ಟು ಜನರಿಗೆ ಸಹಾಯ ಹಸ್ತವಾಗಿದ್ದಾರೆ. ಇಂದು ನಟ ವಿನೋದರಾಜ್ ಅವರು ತಮ್ಮ 57ನೇ ವರ್ಷದ ಹುಟ್ಟುಹಬ್ಬವನ್ನು ತಮ್ಮ ಸೊಲದೇವನಹಳ್ಳಿ ಮನೆಯಲ್ಲಿ ತನ್ನ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಸೇರಿ ಸರಳವಾಗಿ ಆಚರಿಸಿಕೊಂಡಿದ್ದಾರೆ.