ಮನಮೋಹನ್‌ ಸಿಂಗ್‌ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸಂತಾಪ..!

ಭಾರತದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ನೆನ್ನೆ ರಾತ್ರಿ ಚಿರನಿದ್ರೆಗೆ ಜಾರಿದ್ದಾರೆ. ಅವರ ನಿಧನ ಇಡೀ ದೇಶದ ಜನತೆಗೆ ದುಃಖ ತಂದಿದೆ. ದೇಶದ 13ನೇ ಪ್ರಧಾನಿಯಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮನಮೋಹನ್‌ ಸಿಂಗ್‌ ದೇಶದ ಆರ್ಥಿಕತೆಗೆ ಅಪಾರವಾದ ಕೊಡುಗೆ ನೀಡಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗೌವರ್ನರ್‌ ಆಗಿಯೋ ಸಹ ದೇಶದ ಆರ್ಥಿಕತೆಗೆ ತನ್ನದೇ ಆದ ಕೊಡುಗೆ ಕೊಟ್ಟವರು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು. ಕಾಂಗ್ರೆಸ್‌ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿ ರಾಜ್ಯಸಭೆಯ ವಿಪಕ್ಷನಾಯಕನಾಗಿ … Continue reading ಮನಮೋಹನ್‌ ಸಿಂಗ್‌ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸಂತಾಪ..!