ರಾಜ್ಯದಲ್ಲಿ ಮೈ ನಡುಗಿಸುತ್ತಿದೆ ಚಳಿ ಎಚ್ಚರ..!

ರಾಜ್ಯದಲ್ಲಿ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ಮೈ ಕೊರೆಯುವ ಚಳಿಗೆ ಜನ ಗಡಗಡ ನಡುಗುವಂತಾಗಿದೆ. ಶೀತ ಗಾಳಿ ಬೀಸುತ್ತಿರುವ ಪರಿಣಾಮ ಚಳಿಯ ತೀವ್ರತೆ ಹೆಚ್ಚಾಗಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತದ ಅಲೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಮಳೆ, ಮೋಡ ಇಲ್ಲದ ಕಾರಣ ಶುಭ್ರ ಆಕಾಶ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ, ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ … Continue reading ರಾಜ್ಯದಲ್ಲಿ ಮೈ ನಡುಗಿಸುತ್ತಿದೆ ಚಳಿ ಎಚ್ಚರ..!