ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿ.ಕೆ. ಶಿವಕುಮಾರ್!

ಬೆಂಗಳೂರು: ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಡಿ ಕೆ ಶಿವಕುಮಾರ್ ಅವರು “ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. “ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿಅವರ ವಿರುದ್ಧ ನೇರ ಆರೋಪವಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ … Continue reading ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿ.ಕೆ. ಶಿವಕುಮಾರ್!