ಚಾಮರಾಜಪೇಟೆ ಬೆನ್ನಲ್ಲೇ ಉ.ಕನ್ನಡದಲ್ಲೂ ಕೃತ್ಯ : ಗರ್ಭ ಧರಿಸಿದ ಹಸುವಿನ ತಲೆ ಕಡಿದಿರೋ ದುರುಳರು!

ಕರ್ನಾಟಕದಲ್ಲಿ ಹಸುಗಳ ಮೇಲೆ ಕ್ರೌರ್ಯ ಮರೆಯುತ್ತಿರುವ ಪ್ರಕರಣಗಳು ಹೆಚ್ವುತ್ತಲೇ ಇವೆ. ಇತ್ತೀಚೆಗೆ ರಾಜ್ಯದಲ್ಲಿ ಗೋಮಾತೆ ಮೇಲಿನ ದೌರ್ಜನ್ಯ ನಿಲ್ಲುತ್ತಿಲ್ಲ. ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಅನಾಗರಿಕ, ಕ್ರೌರ್ಯ ಮೆರೆದಿರುವ ಘಟನೆ ತೀವ್ರ ವೇದನೆ ಸೃಷ್ಟಿಸಿತ್ತು. ಆದ್ರೆ ಈ ಘಟನೆ ಮಾಸುವ ಬೆನ್ನಲ್ಲೇ ಹೊನ್ನಾವರದ ಸಾಲ್ಕೋಡಿನ ಕೊಂಡಕುಳಿಯಲ್ಲಿ ದುರುಳರು ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ವಿಕೃತಿ ಮರೆದಿದ್ದಾರೆ.ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ದೇಹ ಕೊಂಡೊಯ್ದಿರುವ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ … Continue reading ಚಾಮರಾಜಪೇಟೆ ಬೆನ್ನಲ್ಲೇ ಉ.ಕನ್ನಡದಲ್ಲೂ ಕೃತ್ಯ : ಗರ್ಭ ಧರಿಸಿದ ಹಸುವಿನ ತಲೆ ಕಡಿದಿರೋ ದುರುಳರು!