ಸಿಟಿ ರವಿಯನ್ನ ಎತ್ತಾಕೊಂಡು ಹೋದ ಪೊಲೀಸರು..!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕೆಟ್ಟ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಅವರನ್ನ ಪೊಲೀಸರು ಹೊತ್ತಿಕೊಂಡು ಹೋಗಿ ಅರೆಸ್ಟ್‌ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿಯನ್ನ ಅರೆಸ್ಟ್‌ ಮಾಡಿದ್ದಾರೆ.​ ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಈ ವೇಳೆ ಸಿಟಿ ರವಿ ಗೂಂಡಾಗಿರಿ ಮಾಡ್ತೀರೋ ಕಾಂಗ್ರೆಸ್‌ ಸರ್ಕಾರಕ್ಕೆ … Continue reading ಸಿಟಿ ರವಿಯನ್ನ ಎತ್ತಾಕೊಂಡು ಹೋದ ಪೊಲೀಸರು..!