ನಿನ್ನ ಕಥೆ ಮುಗಿಸ್ತೀವಿ ಬಾ ಎಂದಿದ್ರು! ಸಿ.ಟಿ ರವಿ

ಬೆಂಗಳೂರು: ಬೆಳಗಾವಿ ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನ ಪರಿಷತ್‌ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಪ್ರಯೋಗ ಮಾಡಿದ್ದರು ಅನ್ನೋ ಆರೋಪದ ಮೇಲೆ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಬಳಿಕ ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆಗೊಂಡ ಬಿಜೆಪಿ ನಾಯಕ ಸಿಟಿ ರವಿ, ಬೆಂಗಳೂರಿನ ಬಿಜೆಪಿ ಕಚೇರಿಗೆ ಆಗಮಿಸಿದಾಗ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿ. ಟಿ. ರವಿ, ಬಿಜೆಪಿ ಕಾರ್ಯಕರ್ತರು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದರು ಎಂದು ಸಂತಸ … Continue reading ನಿನ್ನ ಕಥೆ ಮುಗಿಸ್ತೀವಿ ಬಾ ಎಂದಿದ್ರು! ಸಿ.ಟಿ ರವಿ