ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹಾಗಿದ್ದರೂ ಕೂಡ ಅವರು ಚಿಕಿತ್ಸೆ ಪಡೆದಿಲ್ಲ. ದರ್ಶನ್ ಮೊಂಡುತನದಿಂದ ಅಧಿಕಾರಿಗಳಿಗೆ ಸಮಸ್ಯೆ ಆಗಿದೆ. ಹಾಗಾಗಿ ದರ್ಶನ್ ಅನಾರೋಗ್ಯ ಮತ್ತು ಚಿಕಿತ್ಸೆ ಬಗ್ಗೆ ಸಮಗ್ರ ವರದಿಯನ್ನು ವಿಮ್ಸ್ ವೈದ್ಯರಿಂದ ಜೈಲಾಧಿಕಾರಿಗಳು ಕೇಳಿದ್ದಾರೆ. ಜಾಮೀನು ಪಡೆಯಲು ದರ್ಶನ್ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯುತ್ತಿದೆ. ಒಂದು ವೇಳೆ ಜಾಮೀನು ಸಿಕ್ಕರೆ ಬೆಂಗಳೂರಿಗೆ ಬಂದು ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ದರ್ಶನ್ ತೀರ್ಮಾನಿಸಿದ್ದಾರೆ.
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಲೈವ್ ನೋಡಿ ನಿಮ್ಮ ಗ್ಯಾರಂಟಿ ನ್ಯೂಸ್ನಲ್ಲಿ…