ಮೈಕ್ರೋ ಫೈನಾನ್ಸ್‌ ಕಿರುಕುಳ: ಶಿಕ್ಷಕಿ ಆತ್ಮಹತ್ಯೆ ಶಂಕೆ

ಹೊನ್ನಾಳಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿ ಹೆಚ್ಚುತ್ತಲೇ ಇದ್ದು, ಫೈನಾನ್ಸ್‌ ಕಂಪನಿಯವರ ಕಿರುಕುಳಕ್ಕೆ ಬೇಸತ್ತ ಜನರು ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರ ಹಿನ್ನೆಲೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ಫೈನಾನ್ಸ್‌ ಕಂಪನಿಗಳಿಗೆ ಖಡಕ್‌‌ ಎಚ್ಚರಿಕೆ ನೀಡಿದ್ದರು. ಹಾಗೆಯೇ ಜನರ ರಕ್ಷಣೆಗಾಗಿ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಹೇಳಿದ್ದರು.   ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಸರ್ಕಾರ ಎಚ್ಚರಿಕೆ ನೀಡಿದ್ರೂ ಸಹ ದಾವಣಗೆರೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಫೈನಾನ್ಸ್‌‌ … Continue reading ಮೈಕ್ರೋ ಫೈನಾನ್ಸ್‌ ಕಿರುಕುಳ: ಶಿಕ್ಷಕಿ ಆತ್ಮಹತ್ಯೆ ಶಂಕೆ