ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ಗೂ ಸಂಕಷ್ಟ ಎದುರಾಗಿದ್ದು, ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಡಿಕೆಶಿ ಇಂದೇ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.