ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌..!

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಮುಂದಿನ ವರ್ಷ ಜನವರಿ 22ಕ್ಕೆ ಅರ್ಜಿ ವಿಚಾರಣೆಯನ್ನ ಮುಂದೂಡಿ ಕೋರ್ಟ್‌ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಬಿಗ್‌ ರಿಲೀಫ್‌ ಕೊಟ್ಟಿದೆ. ಇಂದು‌ ಸುಪ್ರೀಂ ಕೋರ್ಟ್‌ ನಲ್ಲಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅರ್ಜಿ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಕೌಂಟರ್‌ ಅಫಿಡವಿಟ್‌ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಡಿಸಿಎಂ ಡಿಕೆ ಶಿವಕುಮಾರ್‌ … Continue reading ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌..!