ಲೋಪದೋಷಗಳಿಂದ ಕೂಡಿದ ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ.ಶಿವಕುಮಾರ್!

ಬೆಂಗಳೂರು : ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ನಡೆದ ರಾಜ್ಯ ಉನ್ನತ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಮಾತನಾಡಿದ ಶಿವಕುಮಾರ್ ಅವರು ̧ “ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. “ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಲೋಪಗಳಿದ್ದವು. ನಮ್ಮ … Continue reading ಲೋಪದೋಷಗಳಿಂದ ಕೂಡಿದ ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ.ಶಿವಕುಮಾರ್!