ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ದಂಗೆ ಎದ್ದ ರೈತರು..!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ರೈತರು ದಂಗೆ ಎದ್ದಿದ್ದಾರೆ. ದೆಹಲಿ-ಹರಿಯಾಣ ಗಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಂಭು ಗಡಿಯಿಂದ ದೆಹಲಿಗೆ ನುಗ್ಗಲು ಅನ್ನದಾತರು ಪ್ರಯತ್ನ ಮಾಡುತ್ತಿದ್ದಾರೆ. ಏಕಕಾಲದಲ್ಲಿ ಸಾವಿರಾರು ರೈತರಿಂದ ದೆಹಲಿಗೆ ನುಗ್ಗಲು ಯತ್ನಿಸುತ್ತಿದ್ದಾರೆ. ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರೊಟೆಸ್ಟ್ ಮಾಡುತ್ತಿದ್ದಾರೆ. ಪ್ರತಿಭಟನಾ ನಿರತ ರೈತರನ್ನ ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.  ಶಂಭು ಗಡಿ ಪ್ರತಿಭಟನಾ ಸ್ಥಳದಿಂದ ದೆಹಲಿಯತ್ತ ಹೋಗಲು ಯತ್ನಿಸುತ್ತಿದ್ದಾರೆ. ಬ್ಯಾರಿಕೇಡ್ ಹಾಕಿ ರೈತರನ್ನ ದೆಹಲಿ ಪೊಲೀಸರು ತಡೆದಿದ್ದಾರೆ. ಸಂಸತ್ ಭವನಕ್ಕೆ ಪಾದಯಾತ್ರೆ ಮಾಡಲು … Continue reading ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ದಂಗೆ ಎದ್ದ ರೈತರು..!