ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ!

ನವದೆಹಲಿ: ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಷ್ಟ್ರಪತಿ ಭವನದ ಆವರಣದಲ್ಲಿ ಮದುವೆ ಸಮಾರಂಭ ಜರುಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಆರ್‌ಪಿಎಫ್ ಅಧಿಕಾರಿ ಮತ್ತು ತಮ್ಮ ಕಚೇರಿಯ ಪಿಎಸ್ಒ ಆಗಿ ಸೇವೆ ಸಲ್ಲಿಸುತ್ತಿರುವ ಪೂನಂ ಗುಪ್ತಾ ಅವರ ವಿವಾಹವನ್ನು ರಾಷ್ಟ್ರಪತಿ ಭವನದ ಮದರ್ ತೆರೇಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ನಡೆಸಲು ವಿಶೇಷ ಅನುಮತಿ ನೀಡಿದ್ದಾರೆ. ಫೆಬ್ರವರಿ 12ರಂದು ನಿಗದಿತವಾದ ಈ ಸಮಾರಂಭಕ್ಕೆ ಸೀಮಿತ ಸಂಖ್ಯೆಯ ಸಂಬಂಧಿಗಳು ಮತ್ತು ಸ್ನೇಹಿತರನ್ನು ಮಾತ್ರ ಆಹ್ವಾನಿಸಲಾಗಿದೆ. ಸೇವಾ ವೃತ್ತಿ ಮತ್ತು ಸಾಧನೆಗೆ ಗೌರವ … Continue reading ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ!