ಆರಾಧ್ಯ ಬಚ್ಚನ್ ಆರೋಗ್ಯದ ಕುರಿತು ಸುಳ್ಳು ಮಾಹಿತಿ: ಗೂಗಲ್ ಗೆ ದೆಹಲಿ ಹೈಕೋರ್ಟ್ ನೊಟೀಸ್

ನವದೆಹಲಿ: ಕೆಲವು ಯೂಟ್ಯೂಬ್ ಚಾನೆಲ್‌ಗಳು ಹಾಗು ವೆಬ್‌ಸೈಟ್‌ಗಳು ತಮ್ಮ ಆರೋಗ್ಯದ ಕುರಿತು ಪ್ರಕಟಿಸಿರುವ ಸುಳ್ಳು ಮಾಹಿತಿಯನ್ನು ತೆಗೆದುಹಾಕುವಂತೆ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಅಪ್ರಾಪ್ತ ಪುತ್ರಿ ಆರಾಧ್ಯ ಬಚ್ಚನ್ ಸಲ್ಲಿಸಿದ್ದ ಅರ್ಜಿಗೆ ಸ್ಪಂದಿಸಿದ ದೆಹಲಿ ಹೈಕೋರ್ಟ್, ಗೂಗಲ್‌ ಹಾಗು ಇತರೆ ಕೆಲವು ವೆಬ್‌ಸೈಟ್‌ಗಳಿಗೆ ನೋಟಿಸ್‌ ನೀಡಿ ಪ್ರತಿಕ್ರಿಯೆ ಕೇಳಿದೆ. ಇದಕ್ಕೂ ಮುನ್ನ, ತಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಸುಳ್ಳು ವಿಷಯವನ್ನು ಪ್ರಕಟಿಸಿದ ಚಾನೆಲ್‌ಗಳ ವಿರುದ್ಧ ತಾರಾ ದಂಪತಿಯ ಪುತ್ರಿ ಆರಾಧ್ಯ​ ಎಫ್ಐಆರ್‌ ದಾಖಲಿಸಿದ್ದರು. ಇದಾದ ನಂತರ ಹೈಕೋರ್ಟ್‌ನಲ್ಲಿ … Continue reading ಆರಾಧ್ಯ ಬಚ್ಚನ್ ಆರೋಗ್ಯದ ಕುರಿತು ಸುಳ್ಳು ಮಾಹಿತಿ: ಗೂಗಲ್ ಗೆ ದೆಹಲಿ ಹೈಕೋರ್ಟ್ ನೊಟೀಸ್