- 18 ನೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ
- ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ
- ರಾಹುಲ್ ಗಾಂಧಿಗೆ ಶುಭ ಕೋರಿದ ಡಿಸಿಎಂ ಡಿಕೆಶಿ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಬೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಐಎನ್ಡಿಐಎ ಬ್ಲಾಕ್ ಫ್ಲೋರ್ ಲೀಡರ್ ಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ತಿಳಿಸಿದರು.