ಬಿಇ ಓದಿದ ಯುವತಿಗೆ ‘ನಮ್ಮ ಮೆಟ್ರೋ’ದಲ್ಲಿ ಕೆಲಸ, ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

“ನಿಮ್ಮ ಮಗಳಿಗೆ ನಮ್ಮ ಮೆಟ್ರೋದಲ್ಲಿ ಕೆಲಸ ದೊರೆಯುವಂತೆ ನೋಡಿಕೊಳ್ಳಲಾಗುವುದು. ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಉನ್ನತ ವ್ಯಾಸಂಗ ಮಾಡುವುದೇ ಅಪರೂಪ. ಅವರ ಪರವಾಗಿ ನಾವು ಬಲವಾಗಿ ನಿಲ್ಲಬೇಕು” ಎಂದು ಹೇಳಿದಾಗ ಎದುರಿಗಿದ್ದ ತಾಯಿ ಮಗಳ ಕಣ್ಣಾಲಿಗಳು ಒದ್ದೆಯಾದವು. ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ದೊಡ್ಡಆಲಹಳ್ಳಿಯಲ್ಲಿ ನಡೆದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ಈ ಘಟನೆಗೆ ಸಾಕ್ಷಿಯಾಯಿತು. ಕೊರಟಗೆರೆದೊಡ್ಡಿಯ ಅನಿತಾ ಎಂಬುವಬರು ನನ್ನ ಮಗಳು ಶರಣ್ಯ ಬಿಇ ಓದಿದ್ದು. ಈ ಕ್ಷೇತ್ರದ ಹೆಣ್ಣುಮಗಳು, ನಿಮ್ಮ ಇಲಾಖಾ … Continue reading ಬಿಇ ಓದಿದ ಯುವತಿಗೆ ‘ನಮ್ಮ ಮೆಟ್ರೋ’ದಲ್ಲಿ ಕೆಲಸ, ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!