ಚನ್ನಪಟ್ಟಣಕ್ಕೆ ಮೂಗು ಮುಚ್ಚಿಕೊಂಡು ಹೋಗುವ ಸ್ಥಿತಿ ಇತ್ತು; ಡಿಸಿಎಂ ವಾಗ್ದಾಳಿ..!

“ಬೆಂಗಳೂರು ಕನಕಪುರ ರಸ್ತೆ ಹಿಂದೆ ಹೇಗಿತ್ತು, ಈಗ ಹೇಗಿದೆ? ರಸ್ತೆ, ನೀರಾವರಿ, ಒಳಚರಂಡಿ, ಹಳ್ಳಿಗಳಲ್ಲಿ ಕಾಂಕ್ರೀಟ್ ರಸ್ತೆ ಮಾಡಿಸಿದ್ದೇನೆ. ನೀವು ಪಕ್ಕದ ಮದ್ದೂರು, ಮಳವಳ್ಳಿ, ಚನ್ನಪಟ್ಟಣಕ್ಕೆ ಹೋಗಿ ನೋಡಿ, ಪರಿಸ್ಥಿತಿ ಗೊತ್ತಾಗುತ್ತದೆ. ಕುಮಾರಸ್ವಾಮಿ ಚನ್ನಪಟ್ಟಣದಿಂದ ಎರಡು ಬಾರಿ ಸಿಎಂ, ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದರು. ನಾನು ಅಲ್ಲಿಗೆ ಹೋದಾಗ ಮೂಗು ಮುಚ್ಚಿಕೊಂಡು ಹೋಗಬೇಕಾಯಿತು. ಈಗ ಸಿದ್ದರಾಮಯ್ಯ ಅವರಿಗೆ ಹೇಳಿ, ಸುಮಾರು 700-800 ಕೋಟಿ ಅನುದಾನವನ್ನು ಆ ಕ್ಷೇತ್ರಕ್ಕೆ ನೀಡಲಾಗಿದೆ. ಅಲ್ಲಿಗೆ ಹೋಗಿ ನೋಡಿದಾಗ ನಾಚಿಕೆಯಾಯಿತು. ಅಲ್ಲಿನ ಜನರಿಗೆ ಒಂದು … Continue reading ಚನ್ನಪಟ್ಟಣಕ್ಕೆ ಮೂಗು ಮುಚ್ಚಿಕೊಂಡು ಹೋಗುವ ಸ್ಥಿತಿ ಇತ್ತು; ಡಿಸಿಎಂ ವಾಗ್ದಾಳಿ..!