ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ.  ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸಿ.ಟಿ. ರವಿ ಅವರ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಹಿಂದೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ … Continue reading ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್