ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್!

ಬೆಂಗಳೂರು : ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, “ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ … Continue reading ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್!