ಚುನಾವಣೆಗೂ ಮುನ್ನ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌..!

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮದ್ಯನೀತಿ ಹಗರಣ ಸಂಬಂಧ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜ್ಯಪಾಲರಾದ ವಿ.ಕೆ ಸಕ್ಸೆನಾ ಅವರು ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್‌ ವಿಚಾರಣೆಗೆ ಒಳಪಡಿಸಲು, ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆ ಸೋಲಿನ ಬಳಿಕ ಅಗ್ನಿಪರೀಕ್ಷೆಯಾಗಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನೆರಡು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆ ನಡೆದಿದ್ದು, ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಂಕಷ್ಟ ಎದುರಾಗಿದೆ. ಕೇಜ್ರಿವಾಲ್‌ … Continue reading ಚುನಾವಣೆಗೂ ಮುನ್ನ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌..!