ಬಾಣಂತಿಯರ ಸಾವು-ಬಳ್ಳಾರಿ ಜಿಲ್ಲಾಸ್ಪತ್ರೆ ಬಳಿ ರಾಮುಲು ಸತ್ಯಾಗ್ರಹ..!

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಮಾಜಿ ಸಚಿವ ರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆ ಮೇಲೆ ಲೋಕಾಯುಕ್ತದ ದಾಳಿ ಬೆನ್ನಲ್ಲೇ ಸರ್ಕಾರದ ವಿರುದ್ಧ ಸತ್ಯಾಗ್ರಹ ನಡೆಸುತ್ತಿದ್ದಾರೆ ಶ್ರೀರಾಮುಲು. ರಾಜ್ಯ ಸರ್ಕಾರ & ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಮೃತ ಕುಟುಂಬಸ್ಥರಿಗೆ ಸರ್ಕಾರ ಬಿಡಿಗಾಸಿನ ಪರಿಹಾರ ನೀಡಿದೆ. ಕೇವಲ 2 ಲಕ್ಷ ಪರಿಹಾರ ನೀಡಿ ಸರ್ಕಾರ ಕೈತೊಳೆದುಕೊಂಡಿದೆ. ಮೃತ ಕುಟುಂಬಸ್ಥರಿಗೆ 1 … Continue reading ಬಾಣಂತಿಯರ ಸಾವು-ಬಳ್ಳಾರಿ ಜಿಲ್ಲಾಸ್ಪತ್ರೆ ಬಳಿ ರಾಮುಲು ಸತ್ಯಾಗ್ರಹ..!