ಕೇಂದ್ರದಿಂದ ರೈತರು, ಯುವಕರು ಮತ್ತು ಕರ್ನಾಟಕ ವಿರೋಧಿ ಬಜೆಟ್ : ಡಾ. ಹೆಚ್. ಸಿ. ಮಹದೇವಪ್ಪ

ಜನ ಸಾಮಾನ್ಯರ ಪರವಾಗಿ ಎಂದಿಗೂ ಕೆಲಸ ಮಾಡದೇ ಬರೀ ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಲೇ ಬಂದಿರುವ ಕೇಂದ್ರ ಸರ್ಕಾರವು ಶ್ರಮಿಕ ವರ್ಗವನ್ನು ವಂಚಿಸುವ ತನ್ನ ಹೀನ ಪ್ರವೃತ್ತಿಯನ್ನು ಮುಂದುವರೆಸಿದೆ. 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್ ನಲ್ಲಿ ಜನಪರವಾಗಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲದ ಕೇಂದ್ರದ ಬಜೆಟ್ ಕರ್ನಾಟಕ ವಿರೋಧಿಯಾಗಿದ್ದು ರಾಜ್ಯ ನೀಡುವ ತೆರಿಗೆ ಹಣಕ್ಕೆ ಪ್ರತಿಯಾಗಿ ಅವಮಾನವನ್ನು ನಮಗೆ ಉಡುಗೊರೆಯಾಗಿ ನೀಡಿದೆ. ಮಧ್ಯಮ ವರ್ಗಕ್ಕೆ 12 ಲಕ್ಷದ ವರೆಗೆ … Continue reading ಕೇಂದ್ರದಿಂದ ರೈತರು, ಯುವಕರು ಮತ್ತು ಕರ್ನಾಟಕ ವಿರೋಧಿ ಬಜೆಟ್ : ಡಾ. ಹೆಚ್. ಸಿ. ಮಹದೇವಪ್ಪ