ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದಿದ್ದ ಮಾಜಿ ಸಂಸದ.
ಯಾದಗಿರಿಯ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಮುಸ್ಲಿಮರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.