ಭಾರತದಲ್ಲಿ ಸತತವಾಗಿ ಇಳಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 2 ರುಪಾಯಿ ಕಡಿಮೆ ಆಗಿದೆ. ಚೆನ್ನೈ, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆ ಕಡಿಮೆ ಆಗಿದೆ. ಇದು ಬಿಟ್ಟರೆ ಉಳಿದ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,770 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ