ಇಂದು ಚಿನ್ನದ ದರಗಳಲ್ಲಿ ಏರಿಕೆ ಆಗಿದೆ. 2 ದಿನಗಳಿಂದ ಕಡಿಮೆ ಇದ್ದ ಚಿನ್ನದ ಬೆಲೆ, ಇಂದು ಏಕಾಏಕಿ ಹೆಚ್ಚಾಗಿದೆ. ಅಪರಂಜಿ ಚಿನ್ನಕ್ಕಿಂತ ಆಭರಣ ಚಿನ್ನಗಳ ಬೆಲೆ ಹೆಚ್ಚು ಏರಿಕೆ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 12 ರೂ ಹೆಚ್ಚಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 15 ರೂ, 18 ಕ್ಯಾರಟ್ ಚಿನ್ನದ ಬೆಲೆ 17 ರೂ ಏರಿದೆ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 96.50 ರೂ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,230 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 74,500 ರೂ
ಚೆನ್ನೈ: 74,500 ರೂ
ಮುಂಬೈ: 74,500 ರೂ
ದೆಹಲಿ: 74,650 ರೂ
ಕೋಲ್ಕತಾ: 74,500 ರೂ
ಕೇರಳ: 74,500 ರೂ
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ; https://whatsapp.com/channel/0029VafyCqRFnSzHn1JWKi1B