ಚಿನಿವಾರ ಪೇಟೆ ಸಮಾಚಾರ; ಚಿನ್ನದ ಬೆಲೆ ಇಳಿಕೆ..!

ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆ ಕೊಂಚ ತಗ್ಗಿದೆ. ಕಳೆದ ವಾರದಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮಂಗಳವಾರ ಸ್ವಲ್ಪ ಕಡಿಮೆಯಾಗಿದೆ. ಅಪರಂಜಿ ಚಿನ್ನದ ಬೆಲೆ ಸುಮಾರು 10 ರುಪಾಯಿಯಷ್ಟು ತಗ್ಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ನೆನ್ನೆ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿತ್ತು. ಆದರೆ ಇಂದು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,350 … Continue reading ಚಿನಿವಾರ ಪೇಟೆ ಸಮಾಚಾರ; ಚಿನ್ನದ ಬೆಲೆ ಇಳಿಕೆ..!