ಕಾರಿನಲ್ಲೇ 4.5 ಕೆಜಿ ಮಗುವಿಗೆ ಜನ್ಮ ಕೊಟ್ಟ ಮಹಾತಾಯಿ..!

ದಂಪತಿಗಳು ಕಾರಿನಲ್ಲಿ ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಪತ್ನಿ 4.5 ಕೆಜಿ ಮಗುವಿಗೆ ಜನ್ಮ ನೀಡಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಮಹಿಳೆ ತನ್ನ ಗಂಡನೊಂದಿಗೆ ಆಸ್ಪತ್ರೆಗೆ ಹೋಗುತ್ತಿದ್ದಾಗ ಅನಿರೀಕ್ಷಿತವಾಗಿ ಕಾರಿನಲ್ಲೇ ಡೆಲಿವರಿಯಾಗಿದೆ. ವೈದ್ಯಕೀಯ ಸಹಾಯವಿಲ್ಲದೆ ಹೆರಿಗೆ ಮಾಡುವ ಬಗ್ಗೆ ಅನಿಶ್ಚಿತತೆಯ ಹೊರತಾಗಿಯೂ, ಅವರು ಕಾರಿನಲ್ಲಿ ಜನ್ಮ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ. ಆಕೆಯ ಗಂಡನೇ ಈ ಘಟನೆಯನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಮಹಿಳೆಯೊಬ್ಬರು ಡೆಲಿವರಿಗೆ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗಲೇ ವಾಟರ್ ಬ್ರೇಕ್ ಆಗಿತ್ತು. ನೀರು ಇದ್ದಕ್ಕಿದ್ದಂತೆ ಒಡೆದುಹೋದಾಗ ತಮಗೆ ಇನ್ನೂ … Continue reading ಕಾರಿನಲ್ಲೇ 4.5 ಕೆಜಿ ಮಗುವಿಗೆ ಜನ್ಮ ಕೊಟ್ಟ ಮಹಾತಾಯಿ..!