ಹೊಸವರ್ಷಕ್ಕೆ ಬರಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಹಾಡು.

ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಹಾಡೊಂದನ್ನು ನೂತನವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಈ ಹಾಡಿನ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ.  ಮೊದಲೇ ತಿಳಿಸಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ “UI” ಹಾಗೂ “ಮ್ಯಾಕ್ಸ್” ಚಿತ್ರಗಳು ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆಯಾದ ಕಾರಣ ನಮ್ಮ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದೆ ಹಾಕಿರುವುದಾಗಿ ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) … Continue reading ಹೊಸವರ್ಷಕ್ಕೆ ಬರಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಹಾಡು.