ಸ್ವಾಭಿಮಾನಿ ಸಮಾವೇಶಕ್ಕೆ ‘ಜನಕಲ್ಯಾಣ ಸಮಾವೇಶ’ದ ಹೆಸರು!
ಹಾಸನ: ಅಹಿಂದ ಹಾಗೂ ಶೋಷಿತ ಸಂಘಟನೆಗಳ ನೇತೃತ್ವದಲ್ಲಿ ಹಾಸನದಲ್ಲಿ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಜನಕಲ್ಯಾಣ ಸಮಾವೇಶ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಹೆಸರನ್ನಟ್ಟು ಘೋಷಣೆ ಮಾಡಿದ್ದಾರೆ. ಹಾಸನದಲ್ಲಿ ಡಿಸೆಂಬರ್ 5 ರಂದು ಸಮಾವೇಶ ನಡೆಯಲಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿ, ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಪ್ರಚಾರ ಮಾಡಲು ಹಾಸನದಲ್ಲಿ ಕೆಪಿಸಿಸಿ ಹಾಗೂ ಸ್ವಾಭಿಮಾನಿಗಳ … Continue reading ಸ್ವಾಭಿಮಾನಿ ಸಮಾವೇಶಕ್ಕೆ ‘ಜನಕಲ್ಯಾಣ ಸಮಾವೇಶ’ದ ಹೆಸರು!
Copy and paste this URL into your WordPress site to embed
Copy and paste this code into your site to embed