ಹಾವೇರಿ: ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ಬೊಮ್ಮಾಯಿ ಅವರೀಗ ಲೋಕಸಭೆ ಚುನಾವಣೆಯಲ್ಲೂ ಗೆದ್ದಿದ್ದಾರೆ.