ಹಾಸನ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ!

ನವದೆಹಲಿ: ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಸಹಕಾರಿಯಾಗುವ ಹಾಗೂ ರೈತರಿಗೆ ಅತಿ ಹೆಚ್ಚು ಉಪಯುಕ್ತವಾಗುವ ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಹೃದಯಪೂರ್ವಕವಾಗಿ ಮನವಿ ಮಾಡಿದರು. ಈ ಬಗ್ಗೆ ಗುರುವಾರದಂದು ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು; ಇದು ಅತ್ಯಂತ ಮಹತ್ವಾಕಾಂಕ್ಷೆಯ ವಿಮಾನ ನಿಲ್ದಾಣವಾಗಿದ್ದು, ಕ್ಷಿಪ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಜನತೆಗೆ ಹೆಚ್ಚು ಅನುಕೂಲ ಆಗುತ್ತದೆ. ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತದೆ ಎಂದು ಒತ್ತಿ ಹೇಳಿದರು. ಹಾಸನದಲ್ಲಿ ವಿಮಾನ … Continue reading ಹಾಸನ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ!