ಪತ್ನಿ ಕಾಟಕ್ಕೆ ರೈಲಿಗೆ ತಲೆಕೊಟ್ಟ ಹೆಡ್‌ ಕಾನ್ಸ್ಟೇಬಲ್‌..!

ಇತ್ತೀಚೆಗೆ ಬೆಂಗಳೂರಿನಲ್ಲಿ ಗಂಡಸರ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಪತ್ನಿಯ ಕಾಟಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಇನ್ನೂ ತನಿಖಾ ಹಂತದಲ್ಲಿರುವಾಗಲೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಬೆಂಗಳೂರಿನಲ್ಲಿ ಹೆಂಡತಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ಟೇಬಲ್‌ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ  ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಎನ್ನುವವರು ಆತ್ಮಹತ್ಯೆ … Continue reading ಪತ್ನಿ ಕಾಟಕ್ಕೆ ರೈಲಿಗೆ ತಲೆಕೊಟ್ಟ ಹೆಡ್‌ ಕಾನ್ಸ್ಟೇಬಲ್‌..!