ಡಿಸಿಎಂ ಡಿಕೆ ಶಿವಕುಮಾರ್ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ನ ದ್ವಿಸದಸ್ಯ ಪೀಠದಿಂದ ಸಿಬಿಐ & ಯತ್ನಾಳ್ ಸಲ್ಲಿಸಿದ್ದ ಅಕ್ರಮ ಆಸ್ತಿ ಗಳಿಕೆ ಕೇಸ್ ಅರ್ಜಿ ವಜಾಗೊಂಡಿದೆ. ರಾಜ್ಯ & ಸಿಬಿಐ ವಿವಾದ ಸುಪ್ರೀಂನಲ್ಲಿ ವಿಚಾರಣೆ ಸೂಕ್ತ, ಹೈಕೋರ್ಟ್ನಲ್ಲಿ ಈ ಬಗ್ಗೆ ತೀರ್ಮಾನ ಸರಿಯಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಲೋಕಾಯುಕ್ತ ತನಿಖೆಗೆ ಕೋರ್ಟ್ ಹಸಿರು ನಿಶಾನೆ ತೋರಿದ್ದು, ಕೊನೆಗೂ ಡಿ.ಕೆ. ಶಿವಕುಮಾರ್ ಆಸೆಯಂತೆ ಕೋರ್ಟ್ “ಪ್ರಸಾದ ಸಿಕ್ಕಂತಾಗಿದೆ.