ಪ್ರವಾಸಕ್ಕೆ ಹೊರಟ IIT ವಿದ್ಯಾರ್ಥಿಗಳ ದುರಂತ ಅಂತ್ಯ..!

ರಾಜ್ಯಕ್ಕೆ ಇಂದು ಕರಾಳ ಶನಿವಾರವೇ ಆಗಿದೆ. ನೆಲಮಂಗಲದಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯ ಜೊತೆಗೆ ಮಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದುಜರುಗಿದೆ. ಮೂವರು ಕಾಲೇಜು ಸ್ನೇಹಿತರು ದುರಂತ ಅಂತ್ಯ ಕಂಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿಯ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಕಾರು-ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊರ್ವನ ಸ್ಥಿತಿ ತೀರಾ ಗಂಭೀರವಾಗಿದೆ. ಬೆಂಗಳೂರು ಐಐಟಿ ಕಾಲೇಜಿನ ವಿದ್ಯಾರ್ಥಿಗಳು ವೀಕೆಂಡ್ … Continue reading ಪ್ರವಾಸಕ್ಕೆ ಹೊರಟ IIT ವಿದ್ಯಾರ್ಥಿಗಳ ದುರಂತ ಅಂತ್ಯ..!