78ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ಅದ್ಧೂರಿಯಾಗಿ ಸ್ವಾತಂತ್ರೋತ್ಸವ ಆಚರಣೆ ನಡೆಸಲಾಗಿದೆ. ಧ್ವಜಾರೋಹಣ ನೆರವೇರಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್. ಈ ಕಾರ್ಯಕ್ರಮದಲ್ಲಿ ಸಂಸದ ಪಿಸಿ ಮೋಹನ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಭಾಗಿಯಾಗಿದ್ದರು.