ಸೆಮಿಕಂಡಕ್ಟರ್‌ ಉತ್ಪಾದನೆಗೆ ರಾಜ್ಯ ಸರ್ಕಾರ ರೆಡಿ; ಎಂ.ಬಿ. ಪಾಟೀಲ್‌

ವಿಶ್ವ ದರ್ಜೆಯ ಸೆಮಿಕಂಡಕ್ಟರ್ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸುವಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ವೇಗವಾಗಿ ಬೆಳೆಯುತ್ತಿರುವ ಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಸಾಮರ್ಥ್ಯವನ್ನು ಕಡೆಗಣಿಸಬಾರದು ಎಂದು ತಿಳಿಸಿದ್ದಾರೆ. ರಾಜ್ಯದ ಮೂಲಸೌಕರ್ಯ, ಪ್ರತಿಭಾ ಕೌಶಲ್ಯ ಮತ್ತು ಸಂಶೋಧನಾ ಸಾಮರ್ಥ್ಯಗಳು ಅದನ್ನು ಪರಿಪೂರ್ಣ ಸ್ಥಳವನ್ನಾಗಿ ಮಾಡುತ್ತವೆ ಎಂದು ಒತ್ತಿ ಹೇಳಿದರು. ಹೂಡಿಕೆದಾರರನ್ನು ಆಕರ್ಷಿಸಲು ಮತ್ತು ಕರ್ನಾಟಕವು ಸೆಮಿಕಂಡಕ್ಟರ್ ಉತ್ಪಾದನೆಗೆ ಗೋ-ಟು ತಾಣವನ್ನಾಗಿಸಲು ರಾಜ್ಯ ಸರ್ಕಾರವು ಎಲ್ಲಾ ಪ್ರೋತ್ಸಾಹವನ್ನು ನೀಡಲು ಸಿದ್ಧವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ … Continue reading ಸೆಮಿಕಂಡಕ್ಟರ್‌ ಉತ್ಪಾದನೆಗೆ ರಾಜ್ಯ ಸರ್ಕಾರ ರೆಡಿ; ಎಂ.ಬಿ. ಪಾಟೀಲ್‌