ಕಲ್ಪತರುನಾಡಿನಲ್ಲಿ ಇಂಟರ್‌ನ್ಯಾಷನಲ್‌ ಕ್ರಿಕೆಟ್ ಸ್ಟೇಡಿಯಂ: ಜಿ. ಪರಮೇಶ್ವರ್‌

ತುಮಕೂರು : ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ್‌ ಅವರು ತಿಳಿಸಿದರು. ನಗರದ‌ಲ್ಲಿ ಮಾತನಾಡಿದ ಅವರು, ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ‌ಬಿ.ಪಾಟೀಲ್, ಕಂದಾಯ … Continue reading ಕಲ್ಪತರುನಾಡಿನಲ್ಲಿ ಇಂಟರ್‌ನ್ಯಾಷನಲ್‌ ಕ್ರಿಕೆಟ್ ಸ್ಟೇಡಿಯಂ: ಜಿ. ಪರಮೇಶ್ವರ್‌