ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿ.ಎಂ ಭರವಸೆ

ಕಲಬುರಗಿ ಡಿ 22: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ  ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು … Continue reading ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿ.ಎಂ ಭರವಸೆ