ಕಲಬುರ್ಗಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!
ಕಲಬುರ್ಗಿಯ ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಚಂದ್ರಕಾಂತ ಪಾಟೀಲ್ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಮೂಲಕ ಬಂದಿದೆ. ಈ ಬೆದರಿಕೆ ಸಂದೇಶವನ್ನು ತಮಿಳು ಭಾಷೆಯಲ್ಲಿ ಬರೆಯಲಾಗಿದ್ದು, ತಮಿಳುನಾಡಿನ ರಾಜಕೀಯವನ್ನು ಉಲ್ಲೇಖಿಸಲಾಗಿತ್ತು. ಮಧ್ಯಾಹ್ನ ೧ ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಹೇಳಲಾದ ಈ ಸಂದೇಶದ ನಂತರ, ಶಾಲಾ ಆಡಳಿತವು ತಕ್ಷಣ ಮಕ್ಕಳನ್ನು ಮನೆಗೆ ಕಳುಹಿಸಿ, ಪೊಲೀಸರಿಗೆ ಮಾಹಿತಿ ನೀಡಿತು. ನಗರ ಪೊಲೀಸ್ ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ಪೊಲೀಸ್ ತಂಡಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸ್ಥಳದಲ್ಲಿ … Continue reading ಕಲಬುರ್ಗಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!
Copy and paste this URL into your WordPress site to embed
Copy and paste this code into your site to embed