ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್‌ ಕಡಿತ: ಮೊಬೈಲ್‌ ಟಾರ್ಚ್‌‌ನಲ್ಲಿ ಮಕ್ಕಳಿಗೆ ಚಿಕಿತ್ಸೆ

ಕಲಬುರಗಿ: ನಗರದ ಜಿಮ್ಸ್‌‌ ಆಸ್ಪತ್ರೆಯಲ್ಲಿ ಮಗು ಕಳ್ಳತನ ಪ್ರಕರಣ ಮಾಸುವ ಮುನ್ನವೇ ಜಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ 10 ಗಣಟೆ ಸುಮಾರಿಗೆ ಜಿಮ್ಸ್ ಆಸ್ಪತ್ರೆಯ ನವಜಾತ ಶಿಶು ಘಟಕದಲ್ಲಿ ಏಕಾಏಕಿ ಮಿದ್ಯುತ್‌‌ ಕಡಿತವಾಗಿತ್ತು. ಇದರಿಂದ ಆಸ್ಪತ್ರೆಯಲ್ಲಿ ಮೊಬೈಲ್‌‌ ಟಾರ್ಚ್‌ ನಿಂದ ಚಿಕ್ಕ ಮಕ್ಕಳಿಗೆ ಚಿಕಿತ್ಸೆ ನೀಡಲಾಯಿತು. ಇದರಿಂದ ಮಕ್ಕಳ ಪೋಷಕರು ಆತಂಕಗೊಂಡಿದ್ದರು. ಸುಮಾರು ಒಂದೇರಡು ಗಂಟೆಗಳ ಬಳಿಕ ವಿದ್ಯುತ್‌‌ ಬಂದಿದ್ದು, ರೋಗಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು. ನವಜಾತ ಶಿಶು ಘಟಕದ … Continue reading ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್‌ ಕಡಿತ: ಮೊಬೈಲ್‌ ಟಾರ್ಚ್‌‌ನಲ್ಲಿ ಮಕ್ಕಳಿಗೆ ಚಿಕಿತ್ಸೆ